Connect with us

Dvgsuddi Kannada | online news portal | Kannada news online

ದಾವಣಗೆರೆ: ಮಲ್ಲಿಕಾರ್ಜುನ್ ಲಾಡ್ಜ್ ಬಳಿ ಆಕಸ್ಮಿಕ ಬೆಂಕಿ

ಪ್ರಮುಖ ಸುದ್ದಿ

ದಾವಣಗೆರೆ: ಮಲ್ಲಿಕಾರ್ಜುನ್ ಲಾಡ್ಜ್ ಬಳಿ ಆಕಸ್ಮಿಕ ಬೆಂಕಿ

ದಾವಣಗೆರೆ: ಹಳೇ ಪ್ರವಾಸಿ ಮಂದಿರದ ರಸ್ತೆಯ ಮಲ್ಲಿಕಾರ್ಜುನ ಲಾಡ್ಜ್ ಬಳಿಯ ಮೊಬೈಲ್ ಟವರ್‌ನಲ್ಲಿ ಇಂದು ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಟವರ್ ನಲ್ಲಿ  ಬೆಂಕಿ ಕಾಣಿಸಿಕೊಂಡ ತಕ್ಷಣ‌ ಸಾರ್ವಜನಿಕರು ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ.  ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ,  ಬೆಂಕಿ ನಂದಿಸುವವಲ್ಲಿ ಯಶಸ್ವಿಯಾಗಿದ್ದಾರೆ.   ಅಗ್ನಿಶಾಮಕ ದಳದ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಇದರಿಂದ ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿಯ ಜ್ವಾಲೆ ಹರಡಿಲ್ಲ.  ಬೆಂಕಿಗೆ  ಟವರ್ ಕೇಬಲ್‌ಗಳು ಸಂಪೂರ್ಣ ಆಹುತಿಯಾಗಿವೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top