ದಾವಣಗೆರೆ: ರೋಟರಿ ಕ್ಲಬ್ ದಾವಣಗೆರೆ ದಕ್ಷಿಣ ಹಾಗೂ ಎಸ್. ಎಸ್. ನಾರಾಯಣ ಹಾರ್ಟ್ ಸೆಂಟರ್ ಸಂಯುಕ್ತಾಶ್ರಯದಲ್ಲಿ ನಾಳೆ (ಡಿ.24) ಉಚಿತ ಹೃದಯ ತಪಾಸಣೆ ಶಿಬಿರ ಆಯೋಜಿಸಿದೆ.
ಈ ಶಿಬಿರದಲ್ಲಿ ಇ.ಸಿ.ಜಿ, 2ಡಿ ಇಕೋ ಹಾಗೂ ತಜ್ಞರೊಂದಿಗೆ ಸಮಾಲೋಚನೆ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಲು ಕೋರಿದೆ. ಶನಿವಾರ ಬೆಳಿಗ್ಗೆ 10 ರಿಂದ 3 ಗಂಟೆ ವರೆಗೆ ಶಿಬಿರ ನಡೆಯಲಿದೆ. ಸ್ಥಳ : ಚನ್ನಗಿರಿ ಕೇಶವಮೂರ್ತಿ ರೋಟರಿ ಸಭಾಂಗಣ, ದಾವಣಗೆರೆ.