ದಾವಣಗೆರೆ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಮಹಿಳೆಯರು ಉಚಿತ ಎಲ್ ಪಿಜಿ ಸಿಲಿಂಡರ್ ಪಡೆಯಲು ಅರ್ಜಿ ಆಹ್ವಾನ
ದಾವಣಗೆರೆ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆ(3ನೇ ಹಂತ)ಯಡಿ ಬಡ ಕುಟುಂಬಗಳ ಮಹಿಳಾ ಸಬಲೀಕರಣದ ಉದ್ದೇಶದಿಂದ ಉಚಿತ ಎಲ್.ಪಿ.ಜಿ ವಿತರಣೆ ಮಾಡಲಾಗುತ್ತದೆ.ಉಜ್ವಲ್ ಯೋಜನೆಯಡಿ ಮೂರನೇ ಹಂತದ ಎಲ್.ಪಿ.ಜಿ ಸಂಪರ್ಕ ಪಡೆಯುವ ಗ್ರಾಹಕರಿಗೆ ಎರಡು ಬರ್ನರ್ ಸ್ಟೌವ್, 14.2 ಕೆ.ಜಿ ಸಿಲಿಂಡರ್ ಮತ್ತು ಎರಡು 5 ಕೆ.ಜಿ ಸಿಲಿಂಡರ್, ಒಂದು ರೆಗ್ಯುಲೇಟರ್, ಒಂದು ಸುರಕ್ಷಾ ಹೋಸ್, ಡಿ.ಜಿ.ಸಿ.ಸಿ ಬುಕ್‍ಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು. ಇದುವರೆಗೂ ಎಲ್.ಪಿ.ಜಿ ಅನಿಲ ಸಂಪರ್ಕಗಳನ್ನು ಹೊಂದಿರದ ಕುಟುಂಬದ ಮಹಿಳೆಯರು ಅಗತ್ಯ ದಾಖಲೆಗಳೊಂದಿಗೆ ಹತ್ತಿರದ … Continue reading ದಾವಣಗೆರೆ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಮಹಿಳೆಯರು ಉಚಿತ ಎಲ್ ಪಿಜಿ ಸಿಲಿಂಡರ್ ಪಡೆಯಲು ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed