Connect with us

Dvgsuddi Kannada | online news portal | Kannada news online

ದಾವಣಗೆರೆ: ಗ್ಯಾಸ್ ವೆಲ್ಡಿಂಗ್, ಮೋಟಾರ್ ರೀವೈಡಿಂಗ್, ಬ್ಯೂಟಿ ಥೆರಫಿಸ್ಟ್, ಫೀಲ್ಡ್ ಟೆಕ್ನೀಷಿಯನ್ , ಡೊಮೆಸ್ಟಿಕ್ ಎಲೆಕ್ಟ್ರಿಷಿಯನ್ ಉಚಿತ ತರಬೇತಿ

ದಾವಣಗೆರೆ

ದಾವಣಗೆರೆ: ಗ್ಯಾಸ್ ವೆಲ್ಡಿಂಗ್, ಮೋಟಾರ್ ರೀವೈಡಿಂಗ್, ಬ್ಯೂಟಿ ಥೆರಫಿಸ್ಟ್, ಫೀಲ್ಡ್ ಟೆಕ್ನೀಷಿಯನ್ , ಡೊಮೆಸ್ಟಿಕ್ ಎಲೆಕ್ಟ್ರಿಷಿಯನ್ ಉಚಿತ ತರಬೇತಿ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಗ್ರಾಮಾಂತರ ಕೈಗಾರಿಕಾ ವಿಭಾಗ ಕಚೇರಿಯ ಜಿಲ್ಲಾ ಉದ್ಯಮ ಕೇಂದ್ರ ಕಾರ್ಯಕ್ರಮದಡಿ ಗ್ರಾಮೀಣ ಪ್ರದೇಶದ ವಿದ್ಯಾವಂತ ನಿರುದ್ಯೋಗಿಗಳಿಗೆ ಕೌಶಲ್ಯಾಭಿವೃದ್ದಿ ಇಲಾಖೆಯ ಅನುಮೋದಿತ ತರಬೇತಿ ಸಂಸ್ಥೆಗಳ ಮೂಲಕ ನಿಗಧಿತ ಅವಧಿಗೆ ಉಚಿತ‌ ತರಬೇತಿಯನ್ನು ಆಯೋಜಿಸಲಾಗಿದೆ.

ತರಬೇತಿ ವಿವರ: ಆರ್ಕ್ ಮತ್ತು ಗ್ಯಾಸ್ ವೆಲ್ಡಿಂಗ್, ಮೋಟಾರ್ ರೀವೈಡಿಂಗ್, ಬ್ಯೂಟಿ ಥೆರಫಿಸ್ಟ್, ಫೀಲ್ಡ್ ಟೆಕ್ನೀಷಿಯನ್ ಅಂಡ್ ಕಂಪ್ಯೂಟಿಂಗ್ ಪೆರಿಫೆರಲ್ಸ್, ಡೊಮೆಸ್ಟಿಕ್ ಎಲೆಕ್ಟ್ರಿಷಿಯನ್ ಮತ್ತು ಹೌಸ್ ವೈರಿಂಗ್, ಟಿ.ವಿ ರಿಪೇರಿ‌ ಆಸಕ್ತ ನಿರುದ್ಯೋಗಿಗಳು ತಮ್ಮ ಗ್ರಾಮ ಪಂಚಾಯಿತಿ ಅಥವಾ ಉಪನಿರ್ದೇಶಕರ ಕಚೇರಿ(ಖಾಗ್ರಾ), ಗ್ರಾಮೀಣ ಕೈಗಾರಿಕಾ ವಿಭಾಗ, ಪ್ಲಾಟ್ ನಂ76(ಪಿ1), ಕರೂರು ಕೈಗಾರಿಕಾ ಪ್ರದೇಶ, ಪಿ.ಬಿ.ರಸ್ತೆ, ದಾವಣಗೆರೆ ಕಚೇರಿಯಿಂದ ಅರ್ಜಿಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಅ.21 ರೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9448929717 ನ್ನು ಸಂಪರ್ಕಿಸಲು ಗ್ರಾಮಾಂತರ ಕೈಗಾರಿಕಾ ವಿಭಾಗದ ಉಪನಿರ್ದೇಶಕರಾದ ಸುರೇಶ್.ಹೆಚ್ ತಿಳಿಸಿದ್ದಾರೆ.

ದಾವಣಗೆರೆ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಿಂದ ಮೊಬೈಲ್ ರಿಪೇರಿ ತರಬೇತಿ

 

ದಾವಣಗೆರೆ: ಅಕ್ಟೋಬರ್ ತಿಂಗಳ ಪಡಿತರ ಆಹಾರ ಧಾನ್ಯ ಹಂಚಿಕೆ; ಹಣ ಪಡೆಯಲು ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಬ್ಯಾಂಕ್ ಸಂಪರ್ಕಿಸಿ

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top