Connect with us

Dvgsuddi Kannada | online news portal | Kannada news online

ದಾವಣಗೆರೆ: ಪ್ರವರ್ಗ-1, 2ಎ, 3ಎ, 3ಬಿ ವರ್ಗಗಳಿಗೆ ಸಾಲ-ಸೌಲಭ್ಯ, ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ

govt

ಪ್ರಮುಖ ಸುದ್ದಿ

ದಾವಣಗೆರೆ: ಪ್ರವರ್ಗ-1, 2ಎ, 3ಎ, 3ಬಿ ವರ್ಗಗಳಿಗೆ ಸಾಲ-ಸೌಲಭ್ಯ, ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ

ದಾವಣಗೆರೆ: 2022-23ನೇ ಸಾಲಿನ ಡಿ. ದೇವರಜ ಅರಸು ಸ್ವಯಂ-ಉದ್ಯೋಗ ಯೋಜನೆಯಡಿ ವೈಯಕ್ತಿಕ ಸಾಲ ಸೌಲಭ್ಯವನ್ನು ಹಾಗೂ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಕೊಳವೆ ಬಾವಿ ಸೌಲಭ್ಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸೌಲಭ್ಯವನ್ನು ಪಡೆಯಲಿಚ್ಚಿಸುವವರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಜ.5 ರಿಂದ 17ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.dbcdc.karnataka.gov.in ಹಾಗೂ ಸಹಾಯವಾಣಿ ಸಂಖ್ಯೆ: 080-22374832 / 8050770004&6 /7090400100 / 7090400900. ಆಯಾ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್‍ಸೈಟ್‍ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಬಹುದೆಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top