ದಾವಣಗೆರೆ: ಜನನ, ಮರಣ ನೋಂದಣಿಗೆ ಸರ್ಕಾರದ ಆದೇಶದಂತೆ ಗ್ರಾಮ ಪಂಚಾಯತಿ ಕಾರ್ಯದರ್ಶಿಯನ್ನು ಜನನ, ಮರಣ ಉಪನೋಂದಣಾಧಿಕಾರಿಗಳಾಗಿ ನೇಮಕ ಮಾಡಿ ಸರ್ಕಾರ ಆದೇಶಿಸಿದೆ. 2024 ಜುಲೈ 1 ರಿಂದ ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣಗಳ ನೋಂದಣಿಯನ್ನು ಗ್ರಾಮ ಪಂಚಾಯತಿಯಲ್ಲಿ ನೋಂದಣಿ ಮಾಡಲಾಗುತ್ತಿದೆ. ಜನನ, ಮರಣ ಘಟನೆಗಳು ಘಟಿಸಿದ 21 ದಿನಗಳೊಳಗಾಗಿ ನೋಂದಾಯಿಸಿ ಉಚಿತವಾಗಿ ಪ್ರಮಾಣ ಪತ್ರ ಪಡೆಯಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ತಿಳಿಸಿದ್ದಾರೆ.
ದಾವಣಗೆರೆ: ಇನ್ಮುಂದೆ ಗ್ರಾಮ ಪಂಚಾಯತಿ ಕಾರ್ಯದರ್ಶಿ ಜನನ, ಮರಣ ಉಪನೋಂದಣಾಧಿಕಾರಿ; 21 ದಿನಗಳೊಳಗಾಗಿ ಉಚಿತ ವಿತರಿಸುವ ಹೊಣೆ
 
			ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ  ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
			Leave a Comment
	

 
		 
		 
		
 
                                
                             
