Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟ; ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮ

ಚನ್ನಗಿರಿ

ದಾವಣಗೆರೆ: ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟ; ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮ

ದಾವಣಗೆರೆ; ಆಕಸ್ಮಿಕವಾಗಿ ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದರ ಮೇಲ್ಛಾವಣಿ ಕಿತ್ತು ಹೋಗಿದ್ದು,‌ ಮನೆಯ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ. ಚನ್ನಗಿರಿ ತಾಲ್ಲೂಕಿನ ಕಾರಿಗನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಲ್ಲೇಶಾಚಾರ್ಯ ಎಂಬುವರ ಮನೆಯಲ್ಲಿ ಬೆಳಗ್ಗೆ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ, ಹಳೇ ಮನೆಯಾಗಿದ್ದರಿಂದ ಇಡೀ ಮನೆ ಸುಟ್ಟು ಭಸ್ಮವಾಗಿದೆ‌.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top