Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಗೋಪೂಜೆ

ದಾವಣಗೆರೆ

ದಾವಣಗೆರೆ: ನಾಳೆ ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಗೋಪೂಜೆ

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಮುಜರಾಯಿ ಸಂಸ್ಥೆಗೆ ಒಳಪಡುವ ಎ, ಬಿ ಮತ್ತು ಸಿ ಶ್ರೇಣಿ ಸಂಸ್ಥೆಗಳಲ್ಲಿ ನಾಳೆ (ನ.5) ಸಂಜೆ 5.30 ರಿಂದ 6.30 ರ ಗೋಧಳಿ ಲಗ್ನದಲ್ಲಿ ಗೋಪೂಜೆ ನಡೆಯಲಿದ್ದು,  ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ತಹಶೀಲ್ದಾರ್ ಬಿ.ಎನ್.ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top