ದಾವಣಗೆರೆ: ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ, ಸಂಸ್ಥೆಗೆ 2024ನೇ ಸಾಲಿನ ರಾಷ್ಟ್ರ ಪ್ರಶಸ್ತಿಯನ್ನು ನೀಡಲು ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ವೆಬ್‍ಸೈಟ್ ವಿಳಾಸ: www.depwd.gov.in & www.awards.gov.in ರಲ್ಲಿ ಜುಲೈ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಸಂಯೋಜಕರನ್ನು ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.
ದಾವಣಗೆರೆ: ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ, ಸಂಸ್ಥೆಗೆ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment