Connect with us

Dvgsuddi Kannada | online news portal | Kannada news online

ದಾವಣಗೆರೆ: ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜು ಪದವಿ ಕೋರ್ಸ್‍ಗಳ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜು ಪದವಿ ಕೋರ್ಸ್‍ಗಳ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ದಾವಣಗೆರೆ: 2022-23ನೇ ಶೈಕ್ಷಣಿಕ ಸಾಲಿನ ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜಿಗೆ ಬಿಕಾಂ/ಬಿ.ಸಿಎ ಪದವಿ ಕೋರ್ಸ್‍ಗಳಿಗೆ ಪ್ರವೇಶಾತಿ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕಾಲೇಜಿನಲ್ಲಿ ಅನುಭವಿ ಆಧ್ಯಾಪಕರು ಮತ್ತು ಸುಸಜ್ಜಿತ ಪ್ರಯೋಗಾಲಯಗಳನ್ನು ಹೊಂದಿದೆ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ: Website : https://gfge.kar.nic.in/davanagere/Contact-Us, ಹಾಗೂ Application Link: https://uucms.karnataka.gov.in/Login/OnlineStudentRegistrationForm, ಸಂಪರ್ಕಿಸಬಹುದೆಂದು ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಸಿ.ಕೆ ಕೊಟ್ರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top