ದಾವಣಗೆರೆ: ತಮಿಳುನಾಡಿನ ಕುಮಾರ್ ಪಲ್ಯಂನಲ್ಲಿ ಭಾನುವಾರ ಮುಕ್ತಾಯಗೊಂಡ ದಕ್ಷಿಣ ಭಾರತದ ಕುಸ್ತಿಯಲ್ಲಿ ದಾವಣಗೆರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕಾಶಿನಾಥ್ ಬೀಳಗಿ 63.ಕೆಜಿ ವಿಭಾಗದಲ್ಲಿ ಗ್ರಿಕೋ ರೋಮನ್‌ನಲ್ಲಿ ಪ್ರಥಮಸ್ಥಾನ ಪಡೆದಿದ್ದಾನೆ. ವಿದ್ಯಾರ್ಥಿಗೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್.ಆರ್ ಅಂಜಿನಪ್ಪ, ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ರೇಖಾ ಎಂ.ಆರ್, ಕ್ರೀಡಾ ವಿಭಾಗದ ಸದಸ್ಯರುಗಳಾದ ಪ್ರೊ. ಭೀಮಣ್ಣ ಸುಣಗಾರ, ಪ್ರೊ.ಗಿರಿಸ್ವಾಮಿ, ಡಾ.ನಾರಾಯಣಸ್ವಾಮಿ, ಪ್ರೊ ಜ್ಯೋತಿ, ಡಾ.ಯಶೋಧ, ಪ್ರೊ ವೆಂಕಟೇಶ್ ಬಾಬು, ಪ್ರೊ. ಷಣ್ಮುಖ, ಪತ್ರಾಂಕಿತ ವ್ಯವಸ್ಥಾಪಕರಾದ ಗೀತಾದೇವಿ ಕಾಲೇಜಿನ ಬೋದಕ /ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಶುಭಾ ಹಾರೈಸಿದರು.
ದಾವಣಗೆರೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕಾಶಿನಾಥ್ ಬೀಳಗಿಗೆ ದಕ್ಷಿಣ ಭಾರತ ಕುಸ್ತಿಯಲ್ಲಿ ಪ್ರಥಮ ಸ್ಥಾನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



