ದಾವಣಗೆರೆ: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ; ಜೂ.30 ಕೊನೆ ದಿನ

ದಾವಣಗೆರೆ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಅರ್ಜಿಯನ್ನು ವೆಬ್‍ಸೈಟ್ http://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜೂನ್ 30 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.dbcdc.karnataka.gov.inಅಥವಾ ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Related Post
Recent Posts