Connect with us

Dvgsuddi Kannada | online news portal | Kannada news online

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸೇರಿ ವಿವಿಧ‌ ನಿಗಮದಿಂದ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸೇರಿ ವಿವಿಧ‌ ನಿಗಮದಿಂದ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ: ಡಿ ದೇವರಾಜ ಅರಸು ಹಿಂದುಳಿದ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮಗಳಿಂದ ಪ್ರಸಕ್ತ ಸಾಲಿಗೆ ಸಾಲ ಸೌಲಭ್ಯ ಯೋಜನೆಗಳ ಅರ್ಜಿ ಅವಧಿಯನ್ನು ನ.10 ವರೆಗೆ ವಿಸ್ತರಿಸಲಾಗಿದೆ ಎಂದು ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವ್ಯವಸ್ಥಾಪಕರಾದ ಸಾತ್ವಿಕ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top