ದಾವಣಗೆರೆ: ಪ್ರಸಕ್ತ ಸಾಲಿನ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ.ಹೆಚ್.ಡಿ. ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿಯ ಅವಧಿಯನ್ನು ಜನವರಿ 15 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ದಾವಣಗೆರೆ: ವಿದೇಶಿ ವ್ಯಾಸಂಗ ವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



