Connect with us

Dvgsuddi Kannada | online news portal | Kannada news online

ದಾವಣಗೆರೆ: 6ನೇ ತರಗತಿ ಆಂಗ್ಲ ಮಾಧ್ಯಮ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಮೇ 10 ಕೊನೆ ದಿನ

ದಾವಣಗೆರೆ

ದಾವಣಗೆರೆ: 6ನೇ ತರಗತಿ ಆಂಗ್ಲ ಮಾಧ್ಯಮ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಮೇ 10 ಕೊನೆ ದಿನ

ದಾವಣಗೆರೆ: ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ 6 ನೇ ತರಗತಿ ವ್ಯಾಸಂಗ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಶಾಲೆಗಳಲ್ಲಿ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75 ರಷ್ಟು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶೇ. 25 ರಷ್ಟು ಪ್ರವೇಶ ನೀಡಲಾಗುತ್ತದೆ. ಅರ್ಜಿಗಳನ್ನು ಆಯಾ ವಸತಿ ಶಾಲೆಗಳಲ್ಲಿ ಪಡೆದು ಅಗತ್ಯದಾಖಲೆಗಳೊಂದಿಗೆ ಮೇ 10 ರೊಳಗಾಗಿ ವಸತಿ ಶಾಲೆಗಳಿಗೆ ಸಲ್ಲಿಸಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top