Connect with us

Dvg Suddi-Kannada News

ದಾವಣಗೆರೆ: ಅವಧಿ ಮುಗಿದಿರುವ ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆ

ದಾವಣಗೆರೆ

ದಾವಣಗೆರೆ: ಅವಧಿ ಮುಗಿದಿರುವ ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆ

ದಾವಣಗೆರೆ:  ರಾಜ್ಯ ಚುನಾವಣಾ ಆಯೋಗವು ಮೇ-2021ರ ಮಾಹೆಯವರೆಗೆ ಅವಧಿ ಮುಕ್ತಾಯಗೊಳ್ಳಲಿರುವ ದಾವಣಗೆರೆ ತಾಲ್ಲೂಕು ವ್ಯಾಪ್ತಿಗೆ ಒಳಪಟ್ಟ ಬೇತೂರು, ಕನಗೊಂಡನಹಳ್ಳಿ, ಕುಕ್ಕವಾಡ ಹಾಗೂ ಮಾಯಕೊಂಡ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ಘೋಷಿಸಿದ್ದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದನ್ವಯ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಿದೆ. ದಾವಣಗೆರೆ ಮಹಾನಗರ ಪಾಲಿಕೆ ಉಪ ಚುನಾವಣೆಗೆ ಡೇಟ್ ಫಿಕ್ಸ್; 20, 22 ನೇ ವಾರ್ಡ್ ನಲ್ಲಿ ಮಾ.29 ಬೈ ಎಲೆಕ್ಷನ್ ..!  

 

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top