Connect with us

Dvgsuddi Kannada | online news portal | Kannada news online

ದಾವಣಗೆರೆ: ಅತ್ತಿಗೆರೆ ಗ್ರಾಮದಲ್ಲಿತಹಶೀಲ್ದಾರ್  ಗ್ರಾಮ ವಾಸ್ತವ್ಯ

ದಾವಣಗೆರೆ

ದಾವಣಗೆರೆ: ಅತ್ತಿಗೆರೆ ಗ್ರಾಮದಲ್ಲಿತಹಶೀಲ್ದಾರ್  ಗ್ರಾಮ ವಾಸ್ತವ್ಯ

ದಾವಣಗೆರೆ: ಫೆ.20 ರಂದು ದಾವಣಗೆರೆ ತಾಲ್ಲೂಕಿನ  ತಹಶೀಲ್ದಾರ್  ಒಳಗೊಂಡಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ದಾವಣಗೆರೆ ತಾಲ್ಲೂಕಿನ ಲೋಕಿಕೆರೆ ಹೋಬಳಿಯ ಅತ್ತಿಗೆರೆ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ಅಂದು ಅತ್ತಿಗೆರೆ ಗ್ರಾಮದ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದು. ಆದ್ದರಿಂದ ಗ್ರಾಮದ ಎಲ್ಲಾ ಸಾರ್ವಜನಿಕರು ಫೆ.20 ರಂದು ತಮ್ಮಗಳ ಅಹವಾಲುಗಳೊಂದಿಗೆ ಹಾಜರಾಗಿ, ಪರಿಹಾರಕಂಡುಕೊಳ್ಳಬಹುದೆಂದು ತಹಶೀಲ್ದಾರ್ ಬಿ.ಎನ್ ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top
(adsbygoogle = window.adsbygoogle || []).push({});