Connect with us

Dvgsuddi Kannada | online news portal | Kannada news online

ದಾವಣಗೆರೆ: ಗ್ರಾಮ ಪಂಚಾಯಿತಿ ತೆರಿಗೆ ಸಂಗ್ರಹಕ್ಕೆ ವಿಶೇಷ ಕಾರ್ಯಾಚರಣೆ;  ಒಂದೇ ದಿನ 1.65  ಕೋಟಿ ಸಂಗ್ರಹ

ದಾವಣಗೆರೆ

ದಾವಣಗೆರೆ: ಗ್ರಾಮ ಪಂಚಾಯಿತಿ ತೆರಿಗೆ ಸಂಗ್ರಹಕ್ಕೆ ವಿಶೇಷ ಕಾರ್ಯಾಚರಣೆ;  ಒಂದೇ ದಿನ 1.65  ಕೋಟಿ ಸಂಗ್ರಹ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಿಸಲು ಸೋಮವಾರ ಹಮ್ಮಿಕೊಳ್ಳಲಾಗಿದ್ದ. ವಿಶೇಷ ಕಾರ್ಯಾಚರಣೆಯಲ್ಲಿ 1.ಕೋಟಿ 65 ಲಕ್ಷ ತೆರಿಗೆ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್ ತಿಳಿಸಿದ್ದಾರೆ.

  ಜಿಲ್ಲೆಯಲ್ಲಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಕ್ಕೆ ವಿಶೇಷ ಆಂದೋಲನ ಕೈಗೊಳ್ಳಲಾಗಿತ್ತು. ಈ ವೇಳೆ ಜಿಲ್ಲೆಯಲ್ಲಿನ ಎಲ್ಲಾ ಗ್ರಾಮ ಪಂಚಾಯಿತಿಯಲ್ಲಿನ ತೆರಿಗೆಯನ್ನು ಸಂಗ್ರಹಿಸಲಾಗಿದೆ.

ಸಂಗ್ರಹಿಸಿದ ತೆರಿಗೆ ತಾಲ್ಲೂಕುವಾರು ವಿವರ: ಚನ್ನಗಿರಿ ತಾಲ್ಲೂಕು ರೂ.5103993 , ದಾವಣಗೆರೆ ತಾಲ್ಲೂಕು ರೂ.4889965, ಹರಿಹರ ತಾಲ್ಲೂಕು ರೂ‌.22877792, ಹೊನ್ನಾಳ್ಳಿ ತಾಲ್ಲೂಕು ರೂ.784834, ಜಗಳೂರು ತಾಲ್ಲೂಕು ರೂ.1522251.28, ನ್ಯಾಮತಿ ರೂ.1962032 ಒಟ್ಟು ರೂ.1,65,50,871ಗಳ ತೆರಿಗೆ ಸಂಗ್ರಹಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ ಸ್ಥಾಪಿಸಲಾಗಿದೆ. ಸದಾ ಹೊಸತನದೊಂದಿಗೆ ಕನ್ನಡ ಮಾಧ್ಯಮ ಲೋಕ ಕಾಲ ಕಾಲಕ್ಕೆ ಬದಲಾಗುತ್ತಾ ಬಂದಿದೆ. ರೇಡಿಯೋ, ಪತ್ರಿಕೆ, ಟಿವಿ ಮಾಧ್ಯಮಗಳ ಪ್ರಭಾವ ಮಧ್ಯೆ, ಡಿಜಿಟಲ್ ಮಾಧ್ಯಮವೂ ಕ್ಷಣಾರ್ಧದಲ್ಲಿ ಸುದ್ದಿಯನ್ನು ಇಡೀ ಲೋಕಕ್ಕೆ ತಲುಪಿಸುವ ನವ ಮಾಧ್ಯಮವಾಗಿದೆ. ಡಿವಿಜಿಸುದ್ದಿ‌.ಕಾಂ ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಹತ್ತು ವರ್ಷದ ಮುದ್ರಣ, ವಿದ್ಯುನ್ಮಾನ ಮಾಧ್ಯಮದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top