Connect with us

Dvgsuddi Kannada | online news portal | Kannada news online

ದಾವಣಗೆರೆ: ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ..? ತಾಂತ್ರಿಕ ಸಮಸ್ಯೆ ನಿವಾರಣೆಗೆ ಗ್ರಾಮ ಮಟ್ಟದಲ್ಲಿ ಡಿ.27 ರಿಂದ 29ರವರೆಗೆ ಕ್ಯಾಂಪ್ ಆಯೋಜನೆ

images 54

ದಾವಣಗೆರೆ

ದಾವಣಗೆರೆ: ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ..? ತಾಂತ್ರಿಕ ಸಮಸ್ಯೆ ನಿವಾರಣೆಗೆ ಗ್ರಾಮ ಮಟ್ಟದಲ್ಲಿ ಡಿ.27 ರಿಂದ 29ರವರೆಗೆ ಕ್ಯಾಂಪ್ ಆಯೋಜನೆ

ದಾವಣಗೆರೆ: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡಿ. 27 ರಿಂದ 29 ರವರೆಗೆ ಕ್ಯ್ಯಾಂಪ್‍ಗಳನ್ನು ಆಯೋಜಿಸಲಾಗಿದೆ.

ಕ್ಯಾಂಪ್‍ಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ, ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ,. ಇ-ಕೆವೈಸಿ ನವೀಕರಣ, ಗೃಹಲಕ್ಷ್ಮಿ ಅರ್ಜಿಯ ಸ್ಥಿತಿ ಪರಿಶೀಲನೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಪರಿಹಾರ ಒದಗಿಸಲಾಗುತ್ತದೆ. ಫಲಾನುಭವಿಗಳು ನಿಗಧಿತ ದಿನಗಳಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಸೌಲಭ್ಯ ಪಡೆದುಕೊಳ್ಳಬಹುದು. ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top