ದಾವಣಗೆರೆ: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ ಮೇ-2025ರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಮೇ.5 ರಂದು ಬೆಳಿಗ್ಗೆ ಮಧ್ಯಾಹ್ನ 3 ಗಂಟೆಗೆ ದಾವಣಗೆರೆಗೆ ಆಗಮಿಸುವರು. ಮ.3.30ಕ್ಕೆ ದಾವಣಗೆರೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿಯ ಉದ್ಘಾಟನೆ ನೆರೆವೇರಿಸುವರು ಎಂದು ಪ್ರಕಟಣೆ ತಿಳಿಸಿದೆ.



