Connect with us

Dvgsuddi Kannada | online news portal | Kannada news online

ದಾವಣಗೆರೆ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

phd

ದಾವಣಗೆರೆ

ದಾವಣಗೆರೆ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ:  ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಕೇಂದ್ರದಲ್ಲಿ ಒಂದು ವರ್ಷದ ಅವಧಿಗೆ ಅತಿಥಿ ಉಪನ್ಯಾಸಕರ ನೇಮಕಗೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಿ.ಇ/ಎಂ.ಟೆಕ್‍ನ ಮೆಕ್ಯಾನಿಕಲ್/ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಹಾಗೂ ಕನಿಷ್ಠ ಎರಡು ವರ್ಷಗಳ ಅನುಭವವುಳ್ಳ ಅಭ್ಯರ್ಥಿಗಳು ಸ್ವವಿವರ ಮತ್ತು ವಿದ್ಯಾರ್ಹತೆಯ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ 22 ಸಿ&ಡಿ, ಕೆಐಏಡಿಬಿ ಇಂಡಸ್ಟ್ರೀಯಲ್ ಏರಿಯಾ, ಹರ್ಲಾಪುರ, ಹರಿಹರ-577601 ದೂ.ಸಂ: 08192-243937 ನ್ನು ಇವರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿ.21 ಕೊನೆಯ ದಿನವಾಗಿರುತ್ತದೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top