Connect with us

Dvgsuddi Kannada | online news portal | Kannada news online

ಅತಿಥಿ ಶಿಕ್ಷಕರು, ಉಪನ್ಯಾಸಕರ ಆಯ್ಕೆ ಪಟ್ಟಿ ಪ್ರಕಟ; ಪ್ರತ್ಯಾಕ್ಷಿಕೆ ತರಗತಿ ನೀಡಲು ಮೂಲ ದಾಖಲೆ ಅಗತ್ಯ

guest teacher job

ದಾವಣಗೆರೆ

ಅತಿಥಿ ಶಿಕ್ಷಕರು, ಉಪನ್ಯಾಸಕರ ಆಯ್ಕೆ ಪಟ್ಟಿ ಪ್ರಕಟ; ಪ್ರತ್ಯಾಕ್ಷಿಕೆ ತರಗತಿ ನೀಡಲು ಮೂಲ ದಾಖಲೆ ಅಗತ್ಯ

ದಾವಣಗೆರೆ: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ವಸತಿಶಾಲೆ, ಕಾಲೇಜು ಮತ್ತು ಮಾದರಿಶಾಲೆ, ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರು(guest teacher) , ಅತಿಥಿ ಉಪನ್ಯಾಸಕ (guest lecture)  ಹುದ್ದೆಯ 1:2 ಆಯ್ಕೆ ಪಟ್ಟಿಯನ್ನು ಜಿಲ್ಲಾ ಕಚೇರಿಯ ನಾಮಫಲಕದಲ್ಲಿ ಪ್ರಕಟಿಸಲಾಗಿರುತ್ತದೆ.

ಪ್ರತ್ಯಾಕ್ಷಿಕೆ ತರಗತಿ ಎಲ್ಲಿ..?

ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಜೂನ್ 12 ರಂದು ಅತಿಥಿ ಶಿಕ್ಷಕರು ಮತ್ತು ಜೂನ್ 13 ಬೆಳಿಗ್ಗೆ 10 ಗಂಟೆಗೆ 1:2 ರಲ್ಲಿ ಆಯ್ಕೆಯಾದ ಅತಿಥಿ ಉಪನ್ಯಾಸಕರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆ, ಹೊಸಕುಂದುವಾಡ, ದಾವಣಗೆರೆ ಟೌನ್ ಇಲ್ಲಿ ನಡೆಯುವ ಪ್ರತ್ಯಾಕ್ಷಿಕೆ ತರಗತಿ(demo) ಗಳಿಗೆ ಮೂಲ ಅಂಕಪಟ್ಟಿ ಹಾಗೂ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-250022 ಸಂಪರ್ಕಿಸಬೇಕು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top