Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಮ್ ಸ್ಥಾಪನೆಗೆ ಕ್ರಿಡಾಪಟುಗಳಿಂದ ಅರ್ಜಿ ಆಹ್ವಾನ

gym

ದಾವಣಗೆರೆ

ದಾವಣಗೆರೆ: ಜಿಮ್ ಸ್ಥಾಪನೆಗೆ ಕ್ರಿಡಾಪಟುಗಳಿಂದ ಅರ್ಜಿ ಆಹ್ವಾನ

ದಾವಣಗೆರೆ:  ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆಯಡಿಯಲ್ಲಿ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಜಿಮ್ ಸಲಕರಣೆಗಳನ್ನು ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಛೇರಿಯಲ್ಲಿ ಪಡೆಯಬಹುದಾಗಿದೆ. ಅರ್ಜಿಗಳನ್ನು ಸೆ.12 ಒಳಗಾಗಿ ಸಲ್ಲಿಸತಕ್ಕದ್ದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 08192-237480 ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top