Connect with us

Dvgsuddi Kannada | online news portal | Kannada news online

ದಾವಣಗೆರೆ: ಐಟಿಐ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ; ಸರ್ಕಾರದ ಪ್ರತಿಷ್ಠಿತ ಎಚ್ ಎ ಎಲ್ ನಲ್ಲಿ ಅಪ್ರಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಐಟಿಐ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ; ಸರ್ಕಾರದ ಪ್ರತಿಷ್ಠಿತ ಎಚ್ ಎ ಎಲ್ ನಲ್ಲಿ ಅಪ್ರಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಬೆಂಗಳೂರಿನ‌ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್.ಎ.ಎಲ್) ನಲ್ಲಿ ಐ.ಟಿ.ಐ. (ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಟರ್, ಫೌಂಡ್ರಿಮನ್ & ಶೀಟ್ ಮೆಟಲ್ ವರ್ಕರ್) ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದಾವಣಗೆರೆಯಲ್ಲಿ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಸೆ.13 ಸಂಜೆ 5 ಗಂಟೆಯೊಳಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಡಳಿತ ಭವನ, 1ನೇ ಮಹಡಿ, ಬಿ-ಬ್ಲಾಕ್, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕು. ಅಭ್ಯರ್ಥಿಗಳು ನುಡಿಗೆ ಬದಲಾವಣೆಗೊಂಡ ಪಠ್ಯ..
www.apprenticeshipindia.org/candidate-registration ಈ ವೆಬ್‍ಸೈಟ್‍ನಲ್ಲಿ ನೋಂದಾಯಿಸಿ, ಕಡ್ಡಾಯವಾಗಿ ನೋಂದಣಿ ಸಂಖ್ಯೆಯನ್ನು ತರತಕ್ಕದ್ದು,ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾ ಆಡಳಿತ ಭವನ, ದಾವಣಗೆರೆ (ದೂರವಾಣಿ ಸಂಖ್ಯೆ:08192-259446) ಮೊ.ಸಂ:7406323294 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ಗಿರೀಶ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top