ಹರಪನಹಳ್ಳಿ; ತಾಲೂಕಿನ ಅನಂತನಹಳ್ಳಿ ಹತ್ತಿರ ಇರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸ್‌ಗಳಿಗೆ, ಪ್ರವೇಶ ಪ್ರಾರಂಭಗೊಂಡಿದ್ದು ಮೇ 31ರ ವರೆಗೆ ಅವಕಾಶವಿದೆ. ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್,ಮೆಕ್ಯಾನಿಕಲ್ ಮತ್ತು ಸಿವಿಲ್ ಡಿಪ್ಲೋಮಾ ಇಂಜಿನಿಯರಿಂಗ್ ಕೋರ್ಸ್ ಗಳು ಲಭ್ಯವಿವೆ. ಕಾಲೇಜು ಸುಸಜ್ಜಿತ ಮತ್ತು ಕಲಿಕೆಗೆ ಉತ್ತಮವಾದ ವಾತಾವರಣದಲ್ಲಿದ್ದು,ಎಸ್ ಎಸ್ ಎಲ್ ಸಿ ಪಾಸಾದ ಎಲ್ಲಾ ವಿದ್ಯಾರ್ಥಿಗಳು ಸದುಪಯೋಗಇದರಪಡೆದುಕೊಳ್ಳಬೇಕಾಗಿ ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಪ್ರಕಾಶ್. ಜಿ, ಪ್ರಾಂಶುಪಾಲರು (7899296463), ಎಸ್. ರವಿಕುಮಾರ್(9686316845), ನಾಮ್ ಆರ್. (9164518225)ಸಂಪರ್ಕಿಸಬಹುದು.
ಹರಪನಹಳ್ಳಿ; ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರವೇಶ ಪ್ರಾರಂಭ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment