Connect with us

Dvgsuddi Kannada | online news portal | Kannada news online

ಹರಿಹರ; ಅವಹೇಳನಕಾರಿ ಹೇಳಿಕೆ- ಶಾಸಕ ಬಿ.ಪಿ. ಹರೀಶ್ ವಿರುದ್ಧ ಪ್ರಕರಣ ದಾಖಲು

images 85

ಹರಿಹರ

ಹರಿಹರ; ಅವಹೇಳನಕಾರಿ ಹೇಳಿಕೆ- ಶಾಸಕ ಬಿ.ಪಿ. ಹರೀಶ್ ವಿರುದ್ಧ ಪ್ರಕರಣ ದಾಖಲು

ದಾವಣಗೆರೆ: ಈ ಬಾರಿಯ ಚುನಾವಣೆಯಲ್ಲಿ ಎಸ್‌ಸಿ ಸಮುದಾಯದ ನನಗೆ ಮತ ಹಾಕಿಲ್ಲ ಎಂಬ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದಡಿ ಹರಿಹರ ಶಾಸಕ ಬಿ.ಪಿ. ಹರೀಶ್ ವಿರುದ್ಧ ಹರಿಹರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದನ್ನು ನೋಡಿ ತಮಗೆ ಆಘಾತವಾಗಿದೆ ಎಂದು ಬಿಎಸ್ಪಿ ಮುಖಂಡ ಹನುಮಂತಪ್ಪ ದೂರು ನೀಡಿದ್ದರು. ಅದರ ಆಧಾರದ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಿಹರ

ದಾವಣಗೆರೆ

Advertisement
Advertisement Enter ad code here

Title

To Top