ದಾವಣಗೆರೆ: ಮನೆ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ; ಬರೋಬ್ಬರಿ 8.16 ಲಕ್ಷ ಮೌಲ್ಯದ ಸ್ವತ್ತು ವಶ

ದಾವಣಗೆರೆ: ಮನೆ ಕಳ್ಳತನ ಮಾಡಿದ್ದ ನಾಲ್ವರು ಅಂತರ್ ಜಿಲ್ಲಾ ಆರೋಪಿಗಳನ್ನು‌‌ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಬರೋಬ್ಬರಿ 8.16 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ ಪಡೆಯಲಾಗಿದೆ. ಹರಿಹರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹರಿಹರ ನಗರದ ಕೇಶವ ನಗರ ಪಟೇಲ್ ಬಡಾವಣೆಯಲ್ಲಿ ಮನೆ ಕಳ್ಳತನವಾಗಿದ್ದರ ಬಗ್ಗೆ ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಗಳಾದ 01) ಸುರೇಶ್‌ ಶಿಂಗ್ರೂರ್, 27 ವರ್ಷ, ಬೆಳಗಾವಿ ಜಿಲ್ಲೆ. 02) ದುರುಗಪ್ಪ, ಕುಂಚಿಕೊರವರ, ಬೆಳಗಾವಿ ಜಿಲೆ, 03) ನಾಗಪ್ಪ … Continue reading ದಾವಣಗೆರೆ: ಮನೆ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ; ಬರೋಬ್ಬರಿ 8.16 ಲಕ್ಷ ಮೌಲ್ಯದ ಸ್ವತ್ತು ವಶ