Connect with us

Dvgsuddi Kannada | online news portal | Kannada news online

ಹರಿಹರ ಊರಮ್ಮ ದೇವಿ ಜಾತ್ರೆ: ಮದ್ಯ ಮಾರಾಟ ನಿಷೇಧ

ದಾವಣಗೆರೆ

ಹರಿಹರ ಊರಮ್ಮ ದೇವಿ ಜಾತ್ರೆ: ಮದ್ಯ ಮಾರಾಟ ನಿಷೇಧ

ದಾವಣಗೆರೆ: ಹರಿಹರ ನಗರ ದೇವತೆಯಾದ ಊರಮ್ಮ ದೇವಿ ಜಾತ್ರೆ ಮಾ.19 ರಿಂದ ಮಾ.27 ರವರೆಗೆ ವಿಜೃಂಭಣೆಯಿಂದ ನಡೆಯುವ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮಾ.22 ರ ಬೆಳಿಗ್ಗೆ 06 ಗಂಟೆಯಿಂದ ಮಾ.23 ರ ಮಧ್ಯರಾತ್ರಿ 12 ಗಂಟೆಯವರೆಗೆ ಊರಮ್ಮ ದೇವಿ ದೇವಸ್ಥಾನದ ಸುತ್ತಮುತ್ತ 500 ಮೀ. ಪರಿಧಿ ವ್ಯಾಪ್ತಿ ಪ್ರದೇಶದಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸರಬರಾಜನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಆದೇಶ ಹೊರಡಿಸಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top