Connect with us

Dvgsuddi Kannada | online news portal | Kannada news online

ಹರಿಹರ: ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ

ಹರಿಹರ

ಹರಿಹರ: ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ

ದಾವಣಗೆರೆ: ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ಆಗಸ್ಟ್ 12 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜುವಿನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.  ಏಷ್ಯನ್ ಅಭಿವೃದ್ಧಿ ಬ್ಯಾಂಕ್ ನೆರವಿನಿಂದ, ಕೆಯುಐಡಿಎಫ್‍ಸಿ-ಕೆಐಯುಡಬ್ಲ್ಯೂಎಂಐಪಿ ಪಿ.ಐ.ಯು ನಗರಸಭೆ  ವತಿಯಿಂದ ಜಲಸಿರಿ ಯೋಜನೆಯಡಿಯಲ್ಲಿ ಕೈಗೊಂಡಿರುವ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿಗೆ 24/7 ಸಂಬಂಧಿಸಿದ ಕವಲೆತ್ತು ಗ್ರಾಮದ ಹತ್ತಿರವಿರುವ ಜಾಕ್‍ವೆಲ್ ಮತ್ತು ಪಂಪ್‍ಹೌಸ್‍ನ ವಿದ್ಯುತ್ ಪರಿವರ್ತಕ ಹಾಗೂ ನೀರು ಶುದ್ಧಿಕರಣ ಘಟಕದ ಪಂಪ್‍ಹೌಸ್ ಹತ್ತಿರವಿರುವ ವಿದ್ಯುತ್ ಪರಿವರ್ತಕಗಳಿಗೆ ವಾರ್ಷಿಕ ನಿರ್ವಹಣಾ ಕಾಮಗಾರಿಯನ್ನು ಕೈಗೊಂಡಿರುವುದರಿಂದ  ಕುಡಿಯುವ ನೀರು ಸರಬರಾಜುವಿನಲ್ಲಿ ತೊಂದರೆಯಾಗಲಿದೆ ಎಂದು ಹರಿಹರ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಹರಿಹರ

Advertisement

ದಾವಣಗೆರೆ

Advertisement
To Top