Connect with us

Dvgsuddi Kannada | online news portal | Kannada news online

ಹರಿಹರ; ವಚನಾನಂದ ಶ್ರೀಗಳಿಗೆ ಪಿತೃ ವಿಯೋಗ

images 8 2023 01 03T075323.477

ದಾವಣಗೆರೆ

ಹರಿಹರ; ವಚನಾನಂದ ಶ್ರೀಗಳಿಗೆ ಪಿತೃ ವಿಯೋಗ

ದಾವಣಗೆರೆ: ಜಿಲ್ಲೆಯ ಹರಿಹರ ಹೊರ ವಲಯದಲ್ಲಿರುವ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಸ್ವಾಮೀಜಿ ಅವರ ಪೂರ್ವಾಶ್ರಮದ ತಂದೆ ದುಂಡಪ್ಪಾ ಅದೃಶ್ಯಪ್ಪಾ ಗೌರಗೊಂಡ (82) ಮಹಾರಾಷ್ಟ್ರ ರಾಜ್ಯದ ಮೀರಜ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತಾಂವಶಿ ಗ್ರಾಮದ ಕೃಷಿ ಕುಟುಂಬದ ದುಂಡಪ್ಪಾ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಮೀರಜ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲ ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ನಿಧನ ಹೊಂದಿದ್ದಾರೆ.

ಪತ್ನಿ, ವಚನಾನಂದ ಸ್ವಾಮೀಜಿ ಸೇರಿದಂತೆ ಇಬ್ಬರು ಪುತ್ರರು, ಅಪಾರ ಬಂಧು-ಬಳಗ ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ತಾಂವಶಿಯಲ್ಲಿ ನೆರವೇರಲಿದೆ. ಶ್ರೀಗಳ ಪೂರ್ವಾಶ್ರಮದ ತಂದೆ ನಿಧನಕ್ಕೆ ಜಗದ್ಗುರು ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top