ದಾವಣಗೆರೆ: ಹರಿಹರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖಾವ್ಯಾಪ್ತಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಹರಿಹರ ಟೌನ್ ನಿಲಯಕ್ಕೆ 200 ವಿದ್ಯಾರ್ಥಿನಿಯರ ವಾಸ್ತವ್ಯಕ್ಕೆ ಸುಸಜ್ಜಿತ ಬಾಡಿಗೆ ಕಟ್ಟಡದ ಅವಶ್ಯಕತೆ ಇರುತ್ತದೆ.
ಆಸಕ್ತ ಕಟ್ಟಡ ಮಾಲೀಕರು ಜುಲೈ 8 ರೊಳಗಾಗಿ ಸಹಾಯಕ ನಿರ್ದೇಶಕರು(ಗ್ರೇಡ್-2) ಕಚೇರಿ ಸಮಾಜ ಕಲ್ಯಾಣ ಇಲಾಖೆ ಹರಿಹರ ಇಲ್ಲಿಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕೆಂದು ಹರಿಹರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Next Read: ಮಂಗಳವಾರದ ರಾಶಿ ಭವಿಷ್ಯ 08 ಜುಲೈ 2025 »