ದಾವಣಗೆರೆ; ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು ಹರಿಹರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬೃಹತ್ ಸಾರ್ವಜನಿಕ ಸಭೆ ಬಳಿಕ ಹರಿಹರ ವೀರಶೈವ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಭೇಟಿ ನೀಡಿದರು. ಈ ವೇಳೆ ಪೀಠಾಧಿಪತಿ ಶ್ರೀ ವಚನಾಂದ ಸ್ವಾಮೀಜಿ ಆರ್ಶೀವಾದ ಪಡೆದು, ಗೌರವವಂದನೆ ಸ್ವೀಕರಿಸಿದರು. ಕೆಲ ಕಾಲ ಶ್ರೀಗಳೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಎಐಸಿಸಿ ಮುಖಂಡ ವೇಣುಗೋಪಾಲ್, ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ, ಬಿ.ಸಿ. ಉಮಾಪತಿ ಇದ್ದರು.
ಹರಿಹರ; ಪಂಚಮಸಾಲಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರ್ಶೀವಾದ ಪಡೆದ ರಾಹುಲ್ ಗಾಂಧಿ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



