ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಡಿಯಲ್ಲಿ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಜಾನಪದ ಕಲಾ ಪ್ರಕಾರದಲ್ಲಿ ಬೀದಿ ನಾಟಕಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲು ಕಲಾ ಪ್ರದರ್ಶನ ನೀಡಲು ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ: ಗುತ್ತಿಗೆ ಪೌರ ಕಾರ್ಮಿಕರ ಪಿಎಫ್, ಇಎಸ್‌ಐ ದುರ್ಬಳಕೆಗೆ ಕಡಿವಾಣ
ಅರ್ಜಿಯನ್ನು ಮಾರ್ಚ್ 7 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯ ಐ.ಇ.ಸಿ ವಿಭಾಗ ರೂಂ.ನA-3ಕ್ಕೆ ಭೇಟಿ ನೀಡಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಷಣ್ಮುಖಪ್ಪ ತಿಳಿಸಿದ್ದಾರೆ.



