Connect with us

Dvgsuddi Kannada | online news portal | Kannada news online

ದಾವಣಗೆರೆ:ಮಿಷನ್ ಇಂದ್ರಧನುಷ್ ಲಸಿಕೆ ಅಭಿಯಾನ; 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ

images 2023 08 06T070806.007

ದಾವಣಗೆರೆ

ದಾವಣಗೆರೆ:ಮಿಷನ್ ಇಂದ್ರಧನುಷ್ ಲಸಿಕೆ ಅಭಿಯಾನ; 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ

ದಾವಣಗೆರೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಭಿಯಾನವು ಮೂರು ಹಂತಗಳಲ್ಲಿ. ನಡೆಯಲಿದ್ದು, ಮೊದಲ ಹಂತ ಆಗಸ್ಟ್ 7 ರಿಂದ 12 ರವರೆಗೆ, ಎರಡನೇ ಹಂತ ಸೆಪ್ಟೆಂಬರ್ 11 ರಿಂದ 16 ರವರೆಗೆ ಮತ್ತು ಮೂರನೇ ಹಂತ ಅಕ್ಟೋಬರ್ 19 ರಿಂದ 14 ರವರೆಗೆ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ದಿನಗಳನ್ನು ಒಳಗೊಂಡಂತೆ ನಿರ್ದಿಷ್ಟ ಆರು ದಿನಗಳಂದು ನಡೆಯುತ್ತದೆ.

ಆದ್ದರಿಂದ ಜಿಲ್ಲೆಯ 5 ವರ್ಷದೊಳಗಿನ ಶೂನ್ಯ-ಡೋಸ್ ಮಕ್ಕಳು ಮತ್ತು ರಾಷ್ಟ್ರೀಯ ಪ್ರತಿರಕ್ಷಣಾ ಪರೀಕ್ಷೆಯಲ್ಲಿ ಯಾವುದೇ ಲಸಿಕೆ ಹಾಕಿಸಿಕೊಳ್ಳದೆ ಇರುವ ಗರ್ಭಿಣಿ ಸ್ತ್ರೀಯರು ಲಸಿಕಾಕರಣದಲ್ಲಿ ಪಾಲ್ಗೊಳ್ಳಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್.ಬಿ. ಇಟ್ನಾಳ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top