Connect with us

Dvgsuddi Kannada | online news portal | Kannada news online

ದಾವಣಗೆರೆ: ಶ್ರೀ ಭಗವಾನ್ ಮಹಾವೀರ್ ಜೈನ್ ಹಾಸ್ಪಿಟಲ್ ವತಿಯಿಂದ ಉಚಿತ ಆರೋಗ್ಯ ಶಿಬಿರ

images 42

ದಾವಣಗೆರೆ

ದಾವಣಗೆರೆ: ಶ್ರೀ ಭಗವಾನ್ ಮಹಾವೀರ್ ಜೈನ್ ಹಾಸ್ಪಿಟಲ್ ವತಿಯಿಂದ ಉಚಿತ ಆರೋಗ್ಯ ಶಿಬಿರ

ದಾವಣಗೆರೆ: ಶ್ರೀ ಭಗವಾನ್ ಮಹಾವೀರ್ ಜೈನ್ ಹಾಸ್ಪಿಟಲ್ ವತಿಯಿಂದ ಇಂದು(ನ.26) ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ರ ವರೆಗೆ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರನ್ನುವ ನಹರದ ಶ್ರೀ ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ.ತಜ್ಞ ವೈದ್ಯರಾದ ಡಾ. ಅಭಿಮಾನ್ ಎನ್. ಹಾಗೂ ಡಾ. ಯತೀಶ್ ಹೆಚ್.ಎಂ. ಅವರು ಆರೋಗ್ಯ ತಪಾಸಣೆ ನಡೆಸುವರು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 08192-470872, 9606048421,9606048422.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top