ದಾವಣಗೆರೆ: ಅ.14 ರಂದು ಹಿಂದೂ ಮಹಾಗಣಪತಿ ವಿಸರ್ಜನೆ; ಬೃಹತ್ ಶೋಭಾಯಾತ್ರೆ

ದಾವಣಗೆರೆ: ನಗರದ ಹೈಸ್ಕೂಲ್ ಮೈದಾನದಲ್ಲಿ ಹಿಂದೂ ಮಹಾಗಣಪತಿ ಟ್ರಸ್ಟ್ ವತಿಯಿಂದ ಪ್ರತಿಷ್ಠಾಪಿಸಿರುವ ಶ್ರೀ ಗಣಪತಿ ಮೂರ್ತಿ ವಿಸರ್ಜನೆ ಹಾಗೂ ಬೃಹತ್ ಶೋಭಾಯಾತ್ರೆ ಅ.14ರಂದು ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿದ ಟ್ರಸ್ಟ್ ಅಧ್ಯಕ್ಷ‌‌ ಜೊಳ್ಳಿ ಗುರು, ಅ.14 ಗಣೇಶ ಮೂರ್ತಿ ವಿಸರ್ಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಂದು(ಅ.10) ಅನ್ನ ಸಂತರ್ಪಣೆ ನಡೆಯಲಿದ್ದು, 30 ಸಾವಿರಕ್ಕೂ ಅಧಿಕ ಭಕ್ತರಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗುವುದು. ಅ.12ರ ಬೆಳಗ್ಗೆ 11.30ಕ್ಕೆ ಹೈಸ್ಕೂಲ್ ಮೈದಾನದಿಂದ ಬೃಹತ್ ಬೈಕ್ ರಾಲಿ ನಡೆಯಲಿದೆ. ಜಿಲ್ಲೆಯ ಜನ … Continue reading ದಾವಣಗೆರೆ: ಅ.14 ರಂದು ಹಿಂದೂ ಮಹಾಗಣಪತಿ ವಿಸರ್ಜನೆ; ಬೃಹತ್ ಶೋಭಾಯಾತ್ರೆ