Connect with us

Dvgsuddi Kannada | online news portal | Kannada news online

ಹೊನ್ನಾಳಿ: ತಡ ರಾತ್ರಿ ವರೆಗೆ ಪ್ರಚಾರ; ಶಾಸಕ ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲು

ಹೊನ್ನಾಳಿ

ಹೊನ್ನಾಳಿ: ತಡ ರಾತ್ರಿ ವರೆಗೆ ಪ್ರಚಾರ; ಶಾಸಕ ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲು

ದಾವಣಗೆರೆ: ತಡ ರಾತ್ರಿ ವರೆಗೂ ಚುನಾವಣಾ ಪ್ರಚಾರ ಮಾಡುತ್ತಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೇರಿ 6 ಜನರ ವಿರುದ್ಧ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ನ್ಯಾಮತಿ ತಾಲ್ಲೂಕಿನ ಚಿನ್ನೀಕಟ್ಟೆ ಗ್ರಾಮದಲ್ಲಿ ರಾತ್ರಿ 10ಗಂಟೆ ನಂತರ ಪ್ರಚಾರ ಮಾಡಿ, ನೀತಿ ಸಂಹಿತೆ ಉಲ್ಲಂಘಿಸಿದ್ದರು. ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಪ್ರಚಾರ ಮಾಡುತ್ತಿರುವ ವೇಳೆ ಫ್ಲೈಯಿಂಗ್ ಸ್ಕ್ವಾಡ್ ತಡೆದು ನಿಲ್ಲಿಸಿದ್ದಾರೆ. ಆ ಬಳಿಕವೂ ವಾಹನದಿಂದ ಇಅಲಿದು ಕಾಲ್ನಡಿಗೆ ಮೂಲಕ 10.45ರವರೆಗೆ ಪ್ರಚಾರ ಮಾಡಿದ್ದಾರೆ. ಫ್ಲೈಯಿಂಗ್ ಸ್ಕ್ವಾಡ್ ಗುರುರಾಜ ಮಠಪತಿ ನ್ಯಾಮತಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಹೊನ್ನಾಳಿ

Advertisement

ದಾವಣಗೆರೆ

Advertisement
To Top