Connect with us

Dvgsuddi Kannada | online news portal | Kannada news online

ದಾವಣಗೆರೆ: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

n446837970ec5afc8d8405d1b2902d7052410baad0695e9c4b7ac47c80b75839d08edf1faa

ದಾವಣಗೆರೆ

ದಾವಣಗೆರೆ: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ದಾವಣಗೆರೆ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಆಗಸ್ಟ್ 9 ರಂದು ಹೊನ್ನಾಳಿ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದಾರೆ. ಸಾರ್ವಜನಿಕರು ತಮ್ಮ ದೂರುಗಳನ್ನು ಸಲ್ಲಿಸಬಹುದು.

ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಆಗಸ್ಟ್ 9 ರಂದು ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1. ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಸಾರ್ವಜನಿಕರು ತಮ್ಮ ದೂರು ಹಾಗೂ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್.ಕೌಲಾಪೂರೆ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top