ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಅರಬಗಟ್ಟೆಯಲ್ಲಿರುವ ಇಂದಿರಾಗಾಂಧಿ ಪರಿಶಿಷ್ಟ ಜಾತಿಯ ವಸತಿ ಶಾಲೆಯಲ್ಲಿ ಫುಡ್ ಪಾಯಿಜನ್ ನಿಂದ ಐವತ್ತಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ಸಂಭವಿಸಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಬೆಂಗಳೂರಿನಿಂದ ನೇರವಾಗಿ ವಸತಿ ಶಾಲೆಗೆ ಭೇಟಿ ನೀಡಿದ ಶಾಸಕ ರೇಣುಕಾಚಾರ್ಯ ಮಕ್ಕಳ ಆರೋಗ್ಯ ವಿಚಾರಿಸಿದರು. ನಂತರ ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು.
ದಾವಣಗೆರೆ: ವಸತಿ ಶಾಲೆಯಲ್ಲಿ ಫುಡ್ ಪಾಯಿಜನ್ ನಿಂದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



