ದಾವಣಗೆರೆ: ಪ್ರಸಕ್ತ ಸಾಲಿನ ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ, ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ: ಶಿವರಾತ್ರಿ ಹಬ್ಬ; ಖ್ಯಾತ ಗಾಯಕಿ ಅರ್ಚನಾ ಉಡುಪ ಸಂಗೀತ ಕಾರ್ಯಕ್ರಮ
ಅರ್ಜಿಗಳನ್ನು ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರ ಕಚೇರಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ದಾವಣಗೆರೆ ಕಚೇರಿಯಲ್ಲಿ ಮಾರ್ಚ್ 31 ರವರೆಗೆ ಪಡೆದು ಏಪ್ರಿಲ್ 1 ರಂದು ಕಚೇರಿಗೆ ಸಲ್ಲಿಸಬೇಕೇಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.



