Connect with us

Dvgsuddi Kannada | online news portal | Kannada news online

ರೈತ ಮಕ್ಕಳಿಗೆ ತೋಟಗಾರಿಕೆ ಇಲಾಖೆಯಿಂದ 10 ತಿಂಗಳ ತರಬೇತಿ

ದಾವಣಗೆರೆ

ರೈತ ಮಕ್ಕಳಿಗೆ ತೋಟಗಾರಿಕೆ ಇಲಾಖೆಯಿಂದ 10 ತಿಂಗಳ ತರಬೇತಿ

ದಾವಣಗೆರೆ: ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ರೈತರ ಮಕ್ಕಳಿಗೆ ಮೇ. 5ರಿಂದ ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಹಿರಿಯ ಸಹಾಯಕತೋಟಗಾರಿಕೆ ನಿರ್ದೇಶಕರು ರಾಜ್ಯವಲಯ ಕಚೇರಿಯಲ್ಲಿ ಹಾಗೂ ವೆಬ್‌ಸೈಟ್‌ನಲ್ಲಿ https:// horticulturedir.karnataka.gov.in  ಮಾರ್ಚ್ 11ರಿಂದ ಏಪ್ರಿಲ್ 12ರವರೆಗೆ ಲಭ್ಯವಿದ್ದು, ಡೌನ್ ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ಶುಲ್ಕದೊಂದಿಗೆ ತೋಟಗಾರಿಕೆ ಉಪನಿರ್ದೇಶಕರು, ಜಿಲ್ಲಾ ಪಂಚಾಯಿತಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ. ಸಂ: 08192-230049 ಸಂಸರ್ಕಿಸಬಹುದು ಎಂದು ನಿರ್ದೇಶಕರು ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top