Connect with us

Dvgsuddi Kannada | online news portal | Kannada news online

ದಾವಣಗೆರೆ: ಜು.21 ರಂದು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಕೌನ್ಸಿಲಿಂಗ್

ದಾವಣಗೆರೆ

ದಾವಣಗೆರೆ: ಜು.21 ರಂದು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಕೌನ್ಸಿಲಿಂಗ್

ದಾವಣಗೆರೆ: 2022-23ನೇ ಸಾಲಿನಲ್ಲಿ ದಾವಣಗೆರೆ ತಾಲ್ಲೂಕಿನ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶಾತಿ ಕೋರಿ ಬಂದಂತಹ ಅರ್ಜಿಗಳಿಗೆ ಸಂಬಂಧಿಸಿದಂತೆ ಜು.21 ರಂದು ಬೆಳಗ್ಗೆ 11 ಗಂಟೆಗೆ ದಾವಣಗೆರೆ ಮಾಮಾಸ್ ಜಾಯಿಂಟ್ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಕೌನ್ಸಿಲಿಂಗ್ ನಡೆಯಲಿದೆ. ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಕೌಂನ್ಸಲಿಂಗ್‍ಗೆ ಹಾಜರಾಗುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top