Connect with us

Dvgsuddi Kannada | online news portal | Kannada news online

ದಾವಣಗೆರೆ: ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: 2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‍ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.in/ ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂ.15 ಆಗಿರುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top