Connect with us

Dvgsuddi Kannada | online news portal | Kannada news online

ದಾವಣಗೆರೆ: IAS,IPS ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: IAS,IPS ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ: 2022-23 ನೇ ಸಾಲಿನಲ್ಲಿ ಕೇಂದ್ರ ಲೋಕಸೇವಾ ಆಯೋಗ ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆ(ಐ.ಎ.ಎಸ್/ಐ.ಪಿ.ಎಸ್ ಮತ್ತು ಇತರೆ) ಗಳಿಗೆ ರಾಷ್ಟ್ರದ ಪ್ರತಿಷ್ಠಿತ ತರಬೇತಿ ಸಂಸ್ಥೆಗಳ ಮೂಲಕ ಪರೀಕ್ಷಾ ಪೂರ್ವ ತರಬೇತಿ ನೀಡಲು ರಾಜ್ಯದ ಅಲ್ಪಸಂಖ್ಯಾತ(ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ಧ, ಪಾರ್ಸಿ, ಸಿಖ್)ಸಮುದಾಯದವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ವೆಬ್‍ಸೈಟ್ ವಿಳಾಸ sw.kar.nic.in ನಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆ.20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top