Connect with us

Dvgsuddi Kannada | online news portal | Kannada news online

ದಾವಣಗೆರೆ: ಐಎಎಸ್, ಕೆಎಎಸ್ ಪರೀಕ್ಷೆಗಳಿಗೆ 50 ದಿನ ತರಬೇತಿ; ನ.24 ರೊಳಗೆ ಹೆಸರು‌‌‌‌‌‌ ನೋಂದಾಯಿಸಲು ಅವಕಾಶ

ದಾವಣಗೆರೆ

ದಾವಣಗೆರೆ: ಐಎಎಸ್, ಕೆಎಎಸ್ ಪರೀಕ್ಷೆಗಳಿಗೆ 50 ದಿನ ತರಬೇತಿ; ನ.24 ರೊಳಗೆ ಹೆಸರು‌‌‌‌‌‌ ನೋಂದಾಯಿಸಲು ಅವಕಾಶ

ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಮೈಸೂರಿನ ಕೇಂದ್ರ ಕಚೇರಿಯಲ್ಲಿ ಕೇಂದ್ರ ಲೋಕ ಸೇವಾ ಆಯೋಗ ನಡೆಸಲಿರುವ ಐಎಎಸ್ ಹಾಗೂ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ನಡೆಸಲಾಗುವುದು. ನ.24 ರೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2515944 ಸಂಪರ್ಕಿಸಲು ಕರಾಮುವಿ ಕುಲಸಚಿವ ಪ್ರೊ. ಕೆ.ಎಲ್.ಎನ್ ಮೂರ್ತಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top