Connect with us

Dvgsuddi Kannada | online news portal | Kannada news online

ದಾವಣಗೆರೆ: ನೂತನ ಖಾಸಗಿ ಬಸ್ ನಿಲ್ದಾಣ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ

ದಾವಣಗೆರೆ

ದಾವಣಗೆರೆ: ನೂತನ ಖಾಸಗಿ ಬಸ್ ನಿಲ್ದಾಣ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ

ದಾವಣಗೆರೆ: ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಪುನರ್ ನಿರ್ಮಿಸಿರುವ ಮಹಾನಗರ ಪಾಲಿಕೆಯ ನೂತನ ಬಸ್ ನಿಲ್ದಾಣದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಉದ್ಘಾಟಿಸಿದರು.

ಸ್ಮಾಟ್ ಸಿಟಿ ಯೋಜನೆಯಡಿ ಖಾಸಗಿ ಬಸ್ವನಿಲ್ದಾಣ ಪುನರ್ ನಿರ್ಮಾಣಗೊಂಡಿದೆ. ಇದೇ ವೇಳೆ ಲಿಫ್ಟ್ ಹಾಗೂ ಎಸ್ಕಲೇಟರ್ ಗಳಿಗೂ ಸಹ ಚಾಲನೆ ನೀಡಲಾಯಿತು. ಈ ಸಂದರಗಭದಲ್ಲಿ ಸಂಸದ ಡಾ.ಜಿ.ಎಂ ಸಿದ್ದೇಶ್ವರ, ಶಸಸಕ ರವೀಂದ್ರನಾಥ್‌, ಮಾಜಿ ಮೇಯರ್ ಎಸ್ .ಟಿ. ವೀರೇಶ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತ್ ರಾವ್ ಜಾಧವ, ಮಾಜಿ ಶಾಸಕ ಬಸವರಾಜ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top