ದಾವಣಗೆರೆ: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನ ಪಾಣಿಪತ್ ಪ್ರಾಂತೀಯ ಕಛೇರಿಯ ವ್ಯಾಪ್ತಿಯಲ್ಲಿ ಹಲವು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.12 ಕೊನೆಯ ದಿನವಾಗಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0182-252-2048/2035/2037, ಜಾಲತಾಣ http://xn—www-4xm.iocl.com/ ಅಥವಾ www.iocrefrecruit.in ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.