Connect with us

Dvgsuddi Kannada | online news portal | Kannada news online

ದಾವಣಗೆರೆ: ಮೌಲಾನಾ ಅಜಾದ್ ವಸತಿ ಶಾಲೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Morarji Desai school 1

ದಾವಣಗೆರೆ

ದಾವಣಗೆರೆ: ಮೌಲಾನಾ ಅಜಾದ್ ವಸತಿ ಶಾಲೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ (admission to residential school)  ಅರ್ಜಿ ಆಹ್ವಾನಿಸಲಾಗಿದೆ.

ಈ ಶಾಲೆಗಳಲ್ಲಿ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75%ರಷ್ಟು ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25%ರಷ್ಟು ಪ್ರವೇಶಕ್ಕಾಗಿ ಲಭ್ಯವಿರುತ್ತದೆ. ಮತ್ತು ಶೇ.50% ರಷ್ಟು ಹೆಣ್ಣು ಮಕ್ಕಳಿಗೆ ಸ್ಥಾನಗಳನ್ನು ಮೀಸಲಿರಿಸಲಾಗಿದೆ.

ಅಲ್ಪಸಂಖ್ಯಾತರ ಅಭ್ಯರ್ಥಿಗಳು ಮೇ.10 ರೊಳಗಾಗಿ ಸೇವಾ ಸಿಂಧು ಪೋರ್ಟಲ್ ವೆಬ್ ಸೈಟ್ https://sevasindhu services.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.

Continue Reading
Advertisement
You may also like...

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top