ದಾವಣಗೆರೆ: 2023-24ನೇ ಸಾಲಿನ ಐಟಿಐ ಪ್ರವೇಶಕ್ಕೆ ಜೂನ್ 9ರ ವರೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸಂಸ್ಥೆಯು ಎನ್‍ಸಿವಿಟಿ ಯಿಂದ ಸಂಯೋಜನೆ ಪಡೆದ ಎಲೆಕ್ಟ್ರೀಷಿಯನ್, ಫಿಟ್ಟರ್, ಎಂ.ಆರ್ ಹಾಗೂ ಎ.ಸಿ, ಎಂ.ಇ.ವಿ ಮತ್ತು ಅಡ್ವಾನ್ಸ್ ಸಿ.ಎನ್.ಸಿ ವೃತ್ತಿಗಳಿವೆ.ಅರ್ಜಿಯನ್ನು ಚನ್ನಗಿರಿಯ ಸರ್ಕಾರಿ ಐ.ಟಿ.ಐ ಗೆ ಕಛೇರಿ ಸಮಯದಲ್ಲಿ ಅಥವಾ ಹತ್ತಿರದ ಸೈಬರ್ ಸೆಂಟರ್‍ನ ಆನ್‍ಲೈನ್ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.9844710844, 9738782540ಗೆ ಸಂಪರ್ಕಿಸಲು ಕೋರಲಾಗಿದೆ.
ದಾವಣಗೆರೆ: ಐಟಿಐ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment