Connect with us

Dvgsuddi Kannada | online news portal | Kannada news online

ಜಗಳೂರು: ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ವಾಹನ ವಿತರಣೆ

ದಾವಣಗೆರೆ

ಜಗಳೂರು: ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ವಾಹನ ವಿತರಣೆ

ದಾವಣಗೆರೆ: ಜಗಳೂರು ಶಾಸಕ ಎಸ್.ವಿ. ರಾಮಚಂದ್ರ ಅವರು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ 2021-22ನೇ ಸಾಲಿನ ಅನುದಾನದಲ್ಲಿ 4 ಜನ ಅರ್ಹ ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ವಾಹನ (ರೆಟ್ರೋಫಿಟ್‍ಮೆಂಟ್ ಸಹಿತ)ವನ್ನು ಏ.10 ರಂದು ವಿತರಣೆ ಮಾಡಲಾಯಿತು.ಈ ವೇಳೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕೆ.ಕೆ. ಪ್ರಕಾಶ್ ಇದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top